22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

ಧರ್ಮಸ್ಥಳ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಡೋಲೆ ನಾರ್ಯ ಎಂಬಲ್ಲಿ ವಾಸವಾಗಿರುವ ಕಮಲ ತನಿಯ ಬಡ ಕುಟುಂಬದಲ್ಲಿ ಗಂಗಯ್ಯ, ಮೋನಮ್ಮ, ತುಂಗಪ್ಪ, ಮೂರು ಜನ ಮಕ್ಕಳು ವಿಶೇಷ ಚೇತನರು ಆಗಿದ್ದು. ಈ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತಿಯಿಂದ ವೀಲ್ ಚಯರ್, ಶೌಚಾಲಯದ ಪೀಠೋಪಕರಣಗಳು , ಹ್ಯಾಂಡ್ ಸ್ಟಿಕ್. ಸಾಮಗ್ರಿಗಳನ್ನು ಅವರ ಮನೆಗೆ ತೆರಳಿ ವಿತರಿಸಲಾಯಿತು.

ಕುಟುಂಬದ ಮೂಲಭೂತ ಸೌಕರ್ಯದ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಸದಾ ಇರುತ್ತದೆ ಎಂದು ತಿಳಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ್ ಪಂಚಾಯತ್ ಉಪಾಧ್ಯಕ್ಷರಾದ ಪಿ ಶ್ರೀನಿವಾಸ್ ರಾವ್, ಸದಸ್ಯರುಗಳಾದ ಸುಧಾಕರ ಗೌಡ, ಶ್ರೀಮತಿ ವಿಮಲಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ, ಪಂಚಾಯತಿ ಕಾರ್ಯದರ್ಶಿ ದಿನೇಶ್ ಎಂ, ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

Suddi Udaya

ನೆರಿಯ ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ನೋಂದಣಿ ಅಭಿಯಾನಕ್ಕೆ ಚಾಲನೆ

Suddi Udaya

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya
error: Content is protected !!