September 6, 2026
ಜಿಲ್ಲಾ ಸುದ್ದಿ

ಸಾರಥ್ಯ ಸೇವಾ ಸಂಘದ 7ನೇ ವಾರ್ಷಿಕ ಮಹಾಸಭೆ

ಕಲ್ಯಾಣಪುರ ಪಂಚಾಯತ್ ನ ನೂತನ ಅಧ್ಯಕ್ಷ, ಸಂಘದ ಸದಸ್ಯ ನಾಗರಾಜ ಕುಂದರ್ ರಿಗೆ ಸನ್ಮಾನ

ಸಾರಥ್ಯ ಸೇವಾ ಸಂಘದ 7ನೇ ವಾರ್ಷಿಕ ಮಹಾ ಸಭೆಯು ಹೋಟೇಲ್ ಡಯಾನದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ನೇಮಿರಾಜ ಆರಿಗ ಅವರ ಅಧ್ಯಕ್ಷತೆಯಲ್ಲಿ ಸೆ.23ರಂದು ಜರುಗಿತು.
ಸಂಘದ ಕಾರ್ಯದರ್ಶಿ ಅಂಬಾ ಪ್ರಸಾದ್ ವಾಷಿ೯ಕ ವರದಿಯನ್ನು ವಾಚಿಸಿದರು. ಈ ಸಂದರ್ಭದಲ್ಲಿ ಕಲ್ಯಾಣಪುರ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂಘದ ಸದಸ್ಯರಾದ ನಾಗರಾಜ ಕುಂದರ್ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಗೌರವ ಅಧ್ಯಕ್ಷರಾದ ಹೂವಯ್ಯ ರೇವೆ೯ಗಾರ್ ಹಾಗೂ ಸಂಘದ ಸವ೯ ಸದಸ್ಯರು ಹಾಜರಿದ್ದರು.ರವಿ
ಅಲೆವೂರು ಕಾಯ೯ಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಮಳೆ ಹಿನ್ನಲೆ ಆ.4 ರಂದು ಶಾಲಾ ಕಾಲೇಜುಗಳಿಗೆ ರಜೆ

Suddi Udaya

ನೈತಿಕ ಪೊಲೀಸ್ ಗಿರಿ – ಐವರು ಪೊಲೀಸ್ ವಶಕ್ಕೆ : ಪ್ರತಿದೂರು ದಾಖಲು

Suddi Udaya

ಬೆಂಗಳೂರುನಲ್ಲಿ ಜ.26 ರಂದು‌ ನಡೆಯುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಹಷಿ೯ತಾ ಕುಲಾಲ್ ಆಯ್ಕೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಧಮ೯ಸ್ಥಳದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ 5 ನೇ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya
error: Content is protected !!