23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

ಬೆಳ್ತಂಗಡಿ: ಇಲ್ಲಿಯ ಕುತ್ಯಾರು ದೇವಸ್ಥಾನದ ಬಳಿ ಕಾರ್ಯಾಚರಿಸುತ್ತಿರುವ ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆಯು ಸೆ.23ರಂದು ಸಂಘದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಪ್ರಭಾಕರ್ ಹೆಚ್ ಅಧ್ಯಕ್ಷತೆ ವಹಿಸಿದರು.

ಸಂಘದಲ್ಲಿ ಆರ್ಥಿಕ ವರ್ಷದಲ್ಲಿ ರೂ.1566180 ಲಕ್ಷ ಲಾಭ ಗಳಿಸಿ ಸದಸ್ಯರಿಗೆ ಶೇ.15% ಡಿವಿಡೆಂಡ್ ಘೋಷಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸದಾನಂದ ಎಂ., ನಿರ್ದೇಶಕರುಗಳಾದ ವಿಶ್ವನಾಥ್ ಆರ್ ನಾಯಕ್, ಪ್ರಮೋದ್ ಆರ್ ನಾಯಕ್, ಮೋಹನ್ ದಾಸ್ ಕೆ., ಕಿಶೋರ್ ಕುಮಾರ್, ವಿಶ್ವನಾಥ್, ಪಿ. ಜಗನ್ನಾಥ, ರತ್ನಾಕರ, ಸುಮಾ ದಿನೇಶ್, ನಯನ ಶಿವ ಪ್ರಸಾದ್, ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು.ಅಧ್ಯಕ್ಷ ಪ್ರಭಾಕರ್ ಸಿ ಎಸ್ ಸ್ವಾಗತಿಸಿ, ಉಪಾಧ್ಯಕ್ಷ ಸದಾನಂದ ವಂದಿಸಿದರು.

Related posts

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Suddi Udaya

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!