24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ನಿವೃತ್ತ ಶಿಕ್ಷಕಿ ಮೇರಿ ಗ್ರೇಸ್ ಮೋರಿಸ್ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ನಿವಾಸಿ ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಯ ನಿವೃತ್ತ ಶಿಕ್ಷಕಿ ದಿ. ಶೇರಿ ಪಿರೇರಾ ರವರ ಪತ್ನಿ ಮೇರಿ ಗ್ರೇಸ್ ಮೋರಿಸ್ (ಮೇರಿ ಟೀಚರ್, 74ವ) ರವರು ಅಸೌಖ್ಯದಿಂದ ಸೆ.23ರಂದು ನಿಧನರಾಗಿದ್ದಾರೆ.

ಮೃತರು ಸಂತ ತೆರೇಸಾ ಪ್ರೌಢ ಶಾಲೆಯಲ್ಲಿ ಹಲವಾರು ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಸಾವಿರಾರು ಮಕ್ಕಳಿಗೆ ಶಿಕ್ಷಣ ಪೋಷಕರಾಗಿದ್ದರು.

ಮೃತರು ನಾಲ್ವರು ಪುತ್ರಿಯರು, ಓರ್ವ ಪುತ್ರನನ್ನು ಹಾಗೂ ಸಾವಿರಾರು ವಿದ್ಯಾರ್ಥಿ ಬಳಗವನ್ನು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

Suddi Udaya

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನ ಸಭಾಭವನಕ್ಕೆ ಭೂಮಿ ಪೂಜೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ

Suddi Udaya
error: Content is protected !!