26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಎಂ.ವೈ ಹರೀಶ್ ಕುಮಾರ್ (63ವ) ಅವರು ಇಂದು ಹೃದಯಾಘಾತದಿಂದ ನಿಧನರಾದರು.

ಕರ್ತವ್ಯದಲ್ಲಿದ್ದಾಗಲೇ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಸೇರಿಸಿದರೂ ಆವಾಗಲೇ ಅವರು ನಿಧನರಾಗಿದ್ದರು ಎಂದು ತಿಳಿದು ಬಂದಿದೆ.

ಎಂ.ವೈ ಹರೀಶ್ ಕುಮಾರ್ ಅವರು ಮಂಗಳೂರಿನ ಸುರತ್ಕಲ್ ನಿವಾಸಿಯಾಗಿದ್ದಾರೆ.

Related posts

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಗುರುವಾಯನಕೆರೆ ಕಾಮತ್ ಕಾಂಪೌಂಡ್ ನಿವಾಸಿ ಹಿರಿಯರಾದ ಎಂ. ನಿರಂಜನ್ ಕಾಮತ್ ನಿಧನ

Suddi Udaya

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

Suddi Udaya

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಸಪ್ತಾಹ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya
error: Content is protected !!