23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಸ್ ಬಿಐ ಲೈಫ್ ಕಾರ್ಕಳ ಬ್ರಾಂಚ್ ನ ಮಂಜುನಾಥ ಗುಡಿಗಾರ್ ರವರಿಗೆ “ಜ್ಯುವೆಲ್ ಆಫ್ ಎಸ್ ಬಿಐ ಲೈಫ್” ಪ್ರಶಸ್ತಿ

ಬೆಳ್ತಂಗಡಿ: ಎಸ್ ಬಿಐ ಲೈಪ್ ಕಾರ್ಕಳ ಬ್ರಾಚ್ ನ ಮಂಜುನಾಥ ಗುಡಿಗಾರ್ ತಾಲೂಕಿನಲ್ಲಿ ಅತೀ ಹೆಚ್ಚು ಸಾಧನೆ ಮಾಡಿ” ಜ್ಯುವೆಲ್ ಆಫ್ ಎಸ್ ಬಿ ಐ ಲೈಫ್” ಪ್ರಶಸ್ತಿಗೆ ಪಾತ್ರರಾಗಿದ್ದಾರೆ.


ಮಂಗಳೂರಿನ ವಿವಂತ ಹೋಟೆಲ್ ನಲ್ಲಿ ಸೆ.23 ರಂದು ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರಿಜಿನಲ್ ಡೈರೆಕ್ಟರ್ ಅಸ್ವನಿ ಕುಮಾರ್ ಶುಕ್ಲ, ಆರ್.ಎಮ್ ಸುರೇಶ್ ಚಂದರ್ ರೆಡ್ಡಿ, ಬ್ರಾಂಚ್ ಮ್ಯಾನೇಜರ್ ಪ್ರಕಾಶ್ ಆಚಾರ್ಯ ಉಪಸ್ಥಿತ ರಿದ್ದರು.

Related posts

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಅರಸಿನಮಕ್ಕಿ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಋತ್ವಿಜರ ಸ್ವಾಗತ, ಹೊರೆಕಾಣಿಕೆ ಉಗ್ರಾಣ ಉದ್ಘಾಟನೆ

Suddi Udaya

ವೇಣೂರು ವಿದ್ಯಾನಗರ ಬಳಿ ಲೂಯಿಸ್ ರವರ ಮನೆಯ ಕಾಂಪೌಂಡ್ ಕುಸಿತ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97

Suddi Udaya

ಮಾ.9 : ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

Suddi Udaya
error: Content is protected !!