23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ:

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ. 23ರಂದು ಸುವರ್ಣ ಆರ್ಕೆಡ್ ನ ಮೀಟಿಂಗ್ ಹಾಲ್ ನಲ್ಲಿ ಕೆ. ಎನ್. ಆನಂದ ಶೆಟ್ಟಿರವರ ಅಧ್ಯಕ್ಷತೆಯಲ್ಲಿ ಜರಗಿತು.

ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಈಶ್ವರ್ ಮಂಡಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಗೋಪಾಲ್ ರಾವ್, ನಿರ್ದೇಶಕರಾದ ಮಹಾವೀರ ಅರಿಗ, ಮಮತಾ ಯಂ ಶೆಟ್ಟಿ, ವೀಣಾ ವಿನೋದ್ ಕುಮಾರ್, ದೇವಿಪ್ರಸಾದ್, ತುಕಾರಾಮ್, ದಾಮೋದರ ಭಟ್, ಅನುಸೂಯ ಉಪಸ್ಥಿತರಿದ್ದರು.


ಉಪಾಧ್ಯಕ್ಷರಾದ ಗೋಪಾಲ್ ರಾವ್ ಸ್ವಾಗತಿಸಿ, ನಿರ್ದೇಶಕರಾದ ವೀಣಾ ವಿನೋದ್ ಕುಮಾರ್ ಧನ್ಯವಾದವಿತ್ತರು.

Related posts

ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಧನಲಕ್ಷ್ಮೀ ಪೂಜೆ, ಗೋ ಪೂಜೆ, ವಾಹನ ಪೂಜೆ ,ಆಯುಧ ಪೂಜೆ ಹಾಗೂ ಹೆಣ್ಣು ಕರು ದಾನ ಕಾರ್ಯಕ್ರಮ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್

Suddi Udaya

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!