September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

ಮಚ್ಚಿನ: ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಮಚ್ಚಿನ ಸಮುದಾಯ ಭವನದಲ್ಲಿ ಸೆ.23 ರಂದು ನಡೆಯಿತು.

ಅಧ್ಯಕ್ಷತೆಯನ್ನು ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ವಹಿಸಿ ಪ್ರಸಕ್ತ ಸಾಲಿನಲ್ಲಿ 133 ಕೋಟಿ ವ್ಯವಹಾರ ಮಾಡಿ. ರೂ. 59 ಲಕ್ಷ ಲಾಭ ಗಳಿಸಿದೆ .ಶೇ. 15% ಡಿವಿಡೆಂಡ್ ಪೋಷಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯಕ್ಷಣ್ ಲೆಕ್ಕ ಪತ್ರ ಮಂಡಿಸಿದರು.

ಗಣೇಶ್ ಅರ್ಕಜೆ. ಶ್ರೀಧರ ಪೂಜಾರಿ, ಸುಜಾತ ಪಿ.ಸಾಲಿಯಾನ್, ಬೇಬಿ, ರಾಜೇಶ್ ನಾಯ್ಕ, ಆನಂದ, ಚಿತ್ರ ರಂಜನ್ ದೀಕ್ಷಿತ್ ಉಪಸ್ಥಿತರಿದ್ದರು.

ನಿರ್ದೇಶಕ ಶಿವರಾಮ ಬಂಗೇರ ಸ್ವಾಗತಿಸಿ, ಉಪಾಧ್ಯಕ್ಷ ಮೋಹನ್ ಗೌಡ ಧನ್ಯವಾದವಿತ್ತರು. ಸಂಘದ ಸಿಬ್ಬಂದಿಗಳಾದ ಗಣೇಶ, ಕಿಶೋರ್, ವನಿತಾ, ಏಕಲತಾ ಮತ್ತು ಪಿಗ್ಮಿ ಸಂಗ್ರಾಹಕರಾದ ಭವ್ಯ ಸಹಕರಿಸಿದರು.

Related posts

ವೇಣೂರು: ಶಿಕ್ಷಣ ಮಾರ್ಗದರ್ಶನ – ಡಾ. ಆಳ್ವರಿಗೆ ನಾಗರೀಕ‌ ಸನ್ಮಾನ

Suddi Udaya

ನಾವೂರು ಸ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ ಹಾಗೂ ನೂತನ ಎಲ್ ಕೆಜಿ ತರಗತಿ ಪ್ರಾರಂಭ

Suddi Udaya

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ತಂಬಾಕು ರಹಿತ ದಿನದ ಆಚರಣೆ

Suddi Udaya
error: Content is protected !!