23.5 C
ಪುತ್ತೂರು, ಬೆಳ್ತಂಗಡಿ
April 4, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

ಬೆಳ್ತಂಗಡಿ: ಮದ್ದಡ್ಕ ಸಮೀಪದ ವರಕಬೆ ಎಂಬಲ್ಲಿ ಮಂಗಳೂರು ಕಡೆಯಿಂದ ದರ್ಮಸ್ಥಳ ಕಡೆಗೆ ಹೊಗುವ ಕೆ ಎಸ್ ಆರ್ ಟಿ ಸಿ ಬಸ್ಸು ರಾಂಗ್ ಸೈಡ್ ನಿಂದ ಬಂದ ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಘಟನೆ ಸೆ 24 ರಂದು ನಡೆದಿದೆ .

ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

Related posts

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ

Suddi Udaya

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya

ಬೆಳ್ತಂಗಡಿ: ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯ ಶುಭಾರಂಭ

Suddi Udaya

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!