ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು by Suddi UdayaSeptember 24, 2023September 24, 2023 Share0 ಬೆಳ್ತಂಗಡಿ: ಮದ್ದಡ್ಕ ಸಮೀಪದ ವರಕಬೆ ಎಂಬಲ್ಲಿ ಮಂಗಳೂರು ಕಡೆಯಿಂದ ದರ್ಮಸ್ಥಳ ಕಡೆಗೆ ಹೊಗುವ ಕೆ ಎಸ್ ಆರ್ ಟಿ ಸಿ ಬಸ್ಸು ರಾಂಗ್ ಸೈಡ್ ನಿಂದ ಬಂದ ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಘಟನೆ ಸೆ 24 ರಂದು ನಡೆದಿದೆ . ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. Share this:PostPrintEmailTweetWhatsApp