23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

ಬೆಳ್ತಂಗಡಿ : ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆಯು ಸೆ. 24ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಜರಗಿತು.

ಸಂಘದ ಅಧ್ಯಕ್ಷ ಹೆಚ್ ಪದ್ಮ ಗೌಡ ಅವರ ಅಧ್ಯಕ್ಷತೆ ವಹಿಸಿ ಮಾತನಾಡಿ 2022 -23 ನೇ ಸಾಲಿನ ವಾರ್ಷಿಕದಲ್ಲಿ ರೂ . 5.35 ಕೋಟಿ ವ್ಯವಹಾರ ನಡೆಸಿ 27.92 ಲಕ್ಷ ಲಾಭ ಗಳಿಸಿದ್ದು. ಶೇಕಡ 8 ಡಿವಿಡೆಂಟ್ ನೀಡಲಾಯಿತು.

ವಾರ್ಷಿಕ ಲೆಕ್ಕಪತ್ರವನ್ನು ಮುಖ್ಯ ಕಾರ್ಯನಿರ್ಧಿಕಾರಿ ಧನಂಜಯ ಕುಮಾರ್ ಮಂಡಿಸಿದರು ನಿರ್ದೇಶಕ ಸೋಮಯ್ಯ ಗೌಡ, ನಾರಾಯಣಗೌಡ ದೇವಸ್ಯ, ಗೋಪಾಲಕೃಷ್ಣ ಗುಲ್ಲೋಡಿ, ಮಾಧವ ಗೌಡ, ಗೋಪಾಲಕೃಷ್ಣ( ಜಿ. ಕೆ ), ಸುರೇಶ್ ಕೌಡ0ಗೆ, ಯಶವಂತ್ ಬಾನಂದೂರು. ಶ್ರೀಮತಿ ಉಷಾ ಕಿನ್ಯಾಜೆ,.ಶ್ರೀಮತಿ ಭವಾನಿ ಗೌಡ. ನಾಮ ನಿರ್ದೇಶಕ ಸುನಿಲ್ ಅನವು ಉಪಸ್ಥಿತಿರಿದ್ದರು.

ಉಪಾಧ್ಯಕ್ಷ ಕುಶಾಲಪ್ಪ ಗೌಡ ಸ್ವಾಗತಿಸಿ. ಸೋಮಂತಡ್ಕ ಶಾಖೆಯ ಉಮೇಶ್ ಗೌಡ ಕಾರ್ಯಕ್ರಮ ನಿರೂಪಿಸಿ. ನಿರ್ದೇಶಕ ಜಯಾನಂದ ಗೌಡ ಧನ್ಯವಾದವಿತ್ತರು.

Related posts

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ ನಿಧನ

Suddi Udaya

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಇಳಂತಿಲ: ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದ ಬಾಣಂತಿ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya
error: Content is protected !!