ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

ಬಂದಾರು :ಸೆ 22,23 ರಂದು ಉಪನಿರ್ದೇಶಕರು (ಆಡಳಿತ)ರವರ ಕಛೇರಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ,ಉತ್ತರ ವಲಯ,ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಉತ್ತರ ವಲಯ ಮೈಸೂರು, ಇವುಗಳ ಸಂಯುಕ್ತ ಅಶ್ರಯದಲ್ಲಿ ಶ್ರೀ ಕುವೆಂಪು ಬೃಂದಾವನ ಪ್ರೌಢಶಾಲೆ ಬೃಂದಾವನ ಬಡಾವಣೆ ಮೈಸೂರಿನಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗ, ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಸತತ 9ನೇ ಬಾರಿಗೆ ವಾಲಿಬಾಲ್ ಕ್ರೀಡಾಕಾಶಿಯಿಂದ ಆಯ್ಕೆಯಾದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಬಂದಾರು ಶಾಲಾ ತಂಡ ಫೈನಲ್ ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಬೆಳಗಾಂ ತಂಡವನ್ನು ಮಣಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

Suddi Udaya

ಉಜಿರೆ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದಿಂದ ಮಾಸಿಕ ಸಂತೆ ಕಾರ್ಯಕ್ರಮ

Suddi Udaya

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಸಹಕಾರ ರತ್ನ ನಿರಂಜನ್ ಬಾವಂತಬೆಟ್ಟು ರವರಿಗೆ ಅಭಿಮಾನಿಗಳ ಮತ್ತು ಸಹಕಾರಿ ಬಂಧುಗಳಿಂದ ನುಡಿ ನಮನ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya
error: Content is protected !!