ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ by Suddi UdayaSeptember 25, 2023September 25, 2023 Share0 ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲೆ ವಿಭಾಗದ ಬಾಲಕರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸರ್ಕಾರಿ ಪ್ರೌಢಶಾಲೆ, ಮಚ್ಚಿನ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ, ಹಾಗೂ ಐದು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. Share this:PostPrintEmailTweetWhatsApp