September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಗ್ರಾಮ ಸಮಿತಿ ಹಾಗೂ ಬೂತ್ ಸಮಿತಿಗಳ ವತಿಯಿಂದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡರಿಗೆ ಸನ್ಮಾನ

ತೋಟತ್ತಾಡಿ ಗ್ರಾಮ ಸಮಿತಿ ಹಾಗೂ 77,78,79,80 ಬೂತ್ ಸಮಿತಿಗಳ ಪರವಾಗಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಸಮಿತಿ ಅಧ್ಯಕ್ಷ ಪ್ರದೀಪ್ ಕೆ ಸಿ, ತಾಲೂಕು ಗ್ರಾಮಿಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಶ್ರಫ್ ಬಿ., ಮಹಿಳಾ ಕಾಂಗ್ರೇಸ್ ನ ಅಧ್ಯಕ್ಷೆ ಶ್ರೀಮತಿ ನಮಿತಾ ಕೆ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ರಜತ್ ಗೌಡ, ಮುಖಂಡರಾದ ಖಲಂದರ್ ಶಾ ಕೊಕ್ಕಡ, ಮುಂಡಾಜೆ ಸಹಕಾರಿ ಸಂಘದ ನಿರ್ದೇಶಕರಾದ ಶಶಿಧರ ಪೂಜಾರಿ, ತೋಟತ್ತಾಡಿ ಮಹಿಳಾ ಹಾಲು ಉತ್ಪಾದಕ ಸಂಘದ ನಿರ್ದೇಶಕರುಗಳಾದ ಶ್ರೀಮತಿ ಚಂದ್ರಾವತಿ, ಶ್ರೀಮತಿ ಪ್ರಜೀನ, ತಾಲೂಕು ಮಹಿಳಾ ಕಾಂಗ್ರೇಸ್ ಕಾರ್ಯದರ್ಶಿ ಸಿಂಧು ಪುದುವೆಟ್ಟು ,ಬೂತ್ ಅಧ್ಯಕ್ಷರುಗಳಾದ ಕಿಟ್ಟು ಮುಗೇರ, ಹನೀಫ , ಸಿಜೊ ಎಂ ಜೆ, ಮಾಜಿ ಸದಸ್ಯರಾದ ಶಾಜಿ ತೋಪ್ಪಿಲ್ ಉಪಸ್ಥಿತರಿದ್ದರು.

ಪಕ್ಷ ಸಂಘಟನೆಯ ಕುರಿತು ಕಾರ್ಯಕರ್ತರ ಅಭಿಪ್ರಾಯಗಳನ್ನು ಆಲಿಸಲಾಯಿತು. ಅಧ್ಯಕ್ಷರು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಅಮಿತ್ ಡಿ ಕೆ ರವರು ಸ್ವಾಗತಿಸಿ, ಶಾಜಿ ತೋಪ್ಪಿಲ್ ರವರು ಧನ್ಯವಾದವಿತ್ತರು. ಇಸುಬು ಅಂಕೊತ್ಯಾರು ಸ್ಥಳ ದಾನವನ್ನು ಒದಗಿಸಿದ್ದರು.

Related posts

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

Suddi Udaya
error: Content is protected !!