23.6 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

ಬೆಳ್ತಂಗಡಿ: ಯುವವಾಹಿನಿ(ರಿ) ಕಂಕನಾಡಿ ಘಟಕ ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಪ್ರಯುಕ್ತ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಬಿ. ಸಿ. ರಾಯ್ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನಿಸಿ ಗೌರವಿಸಲಾಯಿತು.

Related posts

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!