September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

ಬೆಳ್ತಂಗಡಿ; ಮಾಲಾಡಿ ಗ್ರಾಮದ ಕೊಲ್ಪೆದಬೈಲು ಶಕ್ತಿನಗರ ನಿವಾಸಿ, ಹಿರಿಯ ಬೀಡಿ ಚಕ್ಕರ್ ಕುಂಞಿಮೋಣು (65ವ.) ಅವರು ಅಲ್ಪ ಕಾಲದ ಅಸೌಖ್ಯದಿಂದ ಸೆ.24 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.


ಬಂಟ್ವಾಳದ ಬಾಂಬಿಲ ಹಕೀಮ್ ಅವರ ಜೊತೆ ದೀರ್ಘ ವರ್ಷ ಬೀಡಿ ಚಕ್ಕರ್ ಆಗಿದ್ದ ಕುಂಞಿಮೋನು ಅವರು ಪ್ರಸ್ತುತ ಅವರ ಪುತ್ರ ನಿಝಾರ್ ಅವರ ಜೊತೆ ಕೆಲಸ ಮುಂದುವರಿಸಿಕೊಂಡು ಹೋಗುತ್ತಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಅವರು ಒಟ್ಟು 47 ವರ್ಷಗಳಿಂದ ವೃತ್ತಿ ಕ್ಷೇತ್ರದಲ್ಲಿ ಜನಾನುರಾಗಿಯಾಗಿದ್ದರು.


ಮೃತರು ಪತ್ನಿ ಅವ್ವಮ್ಮ, ನಾಲ್ವರು ಪುತ್ರರಾದ ಮುಹಮ್ಮದ್ ಶರೀಫ್ ಮುಸ್ಲಿಯಾರ್, ಅಬ್ದುಲ್ ಹಕೀಂ, ಆಸಿಫ್ ಮತ್ತು ಅಬೂಸ್ವಾಲಿಹ್ ಮುಸ್ಲಿಯಾರ್, ಇಬ್ಬರು ಹೆಣ್ಣು ಮಕ್ಕಳಾದ ಕುರೈಮತ್ ಮತ್ತು ಝೊಹರಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ದಿ. ಡಾ. ಬಿ. ಯಶೋವರ್ಮ ಜನ್ಮದಿನ ಸ್ಮರಣಾರ್ಥ ಹಲವು ಕಾರ್ಯಕ್ರಮ

Suddi Udaya

ಶಿಶಿಲ: ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ನೀಡಿದ ಹಿನ್ನಲೆ: ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭೇಟಿ, ಪರಿಶೀಲನೆ

Suddi Udaya
error: Content is protected !!