September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಕೊನೆಯ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ರಕ್ಷಿತ್ ಹಾಗೂ ಸಂತೋಷ್ ಇವರು ಎಸ್.ಎನ್.ಎಮ್ ಪಾಲಿಟೆಕ್ನಿಕ್ ಮೂಡುಬಿರೆಯಲ್ಲಿ ನಡೆದ ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನದಲ್ಲಿ ಮೊದಲ ಸ್ಥಾನವನ್ನು ಗಳಿಸಿ ಕಾಲೇಜಿಗೆ ಹೆಮ್ಮೆ ತಂದಿರುತ್ತಾರೆ ಇವರು ‘ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಉದಯೋನ್ಮುಖ ಕ್ಷೇತ್ರಗಳು’ ಎಂಬ ವಿಷಯದ ಮೇಲೆ ಮಂಡಿಸಿದ ತಾಂತ್ರಿಕ ಪ್ರಸ್ತುತಿಗೆ ಮೊದಲ ಬಹುಮಾನ ಲಭಿಸಿದೆ.

ಇವರಿಗೆ ಸಿವಿಲ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ತೃಪ್ತಿ ಶೆಟ್ಟಿ ಮಾರ್ಗದರ್ಶನ ನೀಡಿದ್ದರು.

Related posts

ಪಿಲ್ಯ: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ-ಬ್ರಹ್ಮರಥೋತ್ಸವ

Suddi Udaya

ಆನ್ಲೈನ್ ರಸಪ್ರಶ್ನೆ ಸ್ಪರ್ಧೆ: ವೇಣೂರು ಸ.ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!