ಕೊಕ್ಕಡ: ಕೊಕ್ಕಡ ಗ್ರಾಮದ ಮರುವಂತಿಲ ನಿವಾಸಿ, ಕೊಕ್ಕಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ನಾರಾಯಣ ಶಬರಾಯ ರವರು ಸೆ.25 ರಂದು ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.