30.9 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲೆ ವಿಭಾಗದ ಬಾಲಕರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸರ್ಕಾರಿ ಪ್ರೌಢಶಾಲೆ, ಮಚ್ಚಿನ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ, ಹಾಗೂ ಐದು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ