April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

ಬೆಳ್ತಂಗಡಿ : ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಕಳೆದ 6 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ಸಮಿತಿಯ ಸಮಾಲೋಚನಾ ಸಭೆಯು ಜರುಗಿತು.

ಸಭೆಯಲ್ಲಿ ಮುಂದಿನ ಆವೃತ್ತಿಯ ಕ್ರೀಡಾಕೂಟದ ರೂಪುರೇಷೆ, ಸದಸ್ಯತ್ವ, ಸೇವಾಯೋಜನೆಗಳ ವಿಸ್ತರಣೆಯ ಬಗೆಗೆ ಸಮಾಲೋಚಿಸಲಾಯಿತು.

ಸಭೆಯಲ್ಲಿ ಸಮಿತಿಯ ಪ್ರಧಾನ ಸಂಚಾಲಕ ಸಂದೀಪ್ ನೀರಲ್ಕೆ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಎ, ಕ್ರೀಡಾ ಸಂಯೋಜಕ ಜಯಾನಂದ ಎ, ಸಹ ಸಂಚಾಲಕರಾದ ಪ್ರಸಾದ್ ಬಿಕ್ಕಿರ, ಜೀವನ್ ಅರ್ವ, ಸಿರಾಜ್ ಕಟ್ಟೆ, ಪ್ರಶಾಂತ್, ಶೈಲೇಶ್ ಅರ್ವ, ಪದಾಧಿಕಾರಿಗಳು, ಸಲಹೆಗಾರರು, ಸರ್ವಸದಸ್ಯರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.91 ಫಲಿತಾಂಶ

Suddi Udaya

ಸಿಪಿಐಎಂ ಪಕ್ಷದ ಸಕ್ರಿಯ ಸದಸ್ಯ ಪದ್ಮುಂಜ ನಿವಾಸಿ ಅಣ್ಣು ಸಿ. ನಿಧನ

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 6.74 ಲಕ್ಷ ಲಾಭ, ಶೇ.20 ಡಿವಿಡೆಂಟ್

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ಹೊಸಂಗಡಿಯಲ್ಲಿ ಬೆಂಡೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!