24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೆ.26: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಮಂಗಳೂರು – ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಸೆ.26 ರಂದು 110/11ಕೆ.ವಿ. ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ( ಕುವೆಟ್ಟು,ಮದ್ದಡ್ಕ, ಪಣಕಜೆ ಹಾಗೂ ಕೋಲ್ಪದಬೈಲು ಪ್ರದೇಶಗಳು ) ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಶಿರ್ಲಾಲು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

Suddi Udaya

ತೆಕ್ಕಾರು : ಇಸ್ಮಾಯಿಲ್ ಮೇಲವ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

Suddi Udaya
error: Content is protected !!