25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ.ಮಹಿಳಾ ಐಟಿಐಯಲ್ಲಿ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರಿಂದ ದಿ| ಎಂ.ವೈ ಹರೀಶ್ ರವರ ಭಾವಚಿತ್ರಕ್ಕೆ ಪುಷ್ಪ ನಮನ

ಉಜಿರೆ : ಸೆ.23 ರಂದು ನಿಧನರಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ವೈ ಹರೀಶ್ ಇವರ ಭಾವಚಿತ್ರಕ್ಕೆ ಉಜಿರೆ ಶ್ರೀ ಧ.ಮಂ.ಮಹಿಳಾ ಐಟಿಐ ಯಲ್ಲಿ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಂಶುಪಾಲರು ಶ್ರೀಯುತರ ಪರಿಚಯ, ವಿದ್ಯಾಬ್ಯಾಸ ಮತ್ತು ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಣೆ ಮಾಡಿರುವ ಕುರಿತು ಹಾಗೂ ತಮ್ಮ ಸಂಸ್ಥೆಗೆ ಅವರು ನೀಡಿರುವ ಸಹಕಾರದ ಕುರಿತು ಮಾಹಿತಿ ನೀಡಿ ಕೃತಜ್ಞತೆ ಸ್ಮರಿಸಿ ಅವರಿಗೆ ಗೌರವ ಸಲ್ಲಿಸಿದರು.

Related posts

ಉಜಿರೆ :ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಪೋಷಕರ ಸಭೆ ‘

Suddi Udaya

ಬಂದಾರು: ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

Suddi Udaya

ಗೇರುಕಟ್ಟೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರು ವಿ. ಲಕ್ಷ್ಮೇ ಗೌಡ ಹೃದಯಾಘಾತದಿಂದ ನಿಧನ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳಾ ದಿನಾಚರಣೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸ್ವಚ್ಚತಾ ಆಂದೋಲನ

Suddi Udaya
error: Content is protected !!