September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಗುರುವಾಯನಕೆರೆ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಸ.ಹಿ.ಪ್ರಾ.ಶಾಲೆ ಗುರುವಾಯನಕೆರೆ ಇದರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ ಗುರುವಾಯನಕೆರೆ ಸ.ಹಿ.ಪ್ರಾ.ಶಾಲೆಯಲ್ಲಿ ಸೆ. 22 ರಂದು ನಡೆಯಿತು.

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಅಂಡೆತಡ್ಕ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಹುಡುಗರ ತಂಡ ದ್ವಿತೀಯ ಸ್ಥಾನ ಗಳಿಸಿತು. ವಿದ್ಯಾರ್ಥಿಗಳಾದ ಶೋಬಿತ್ ಮತ್ತು ಅಪೂರ್ವ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಪ್ರೀತಂ, ತುಶಾಂತ್ ಮತ್ತು ಅಭಿಶೃತ್ ತರಬೇತಿ ನೀಡಿದ್ದಾರೆ.

Related posts

ಬಳಂಜ : ಕಜೆಕೋಡಿ ನಿವಾಸಿ ಧರ್ಣಪ್ಪ ಶೆಟ್ಟಿ ನಿಧನ

Suddi Udaya

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

Suddi Udaya

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

Suddi Udaya
error: Content is protected !!