ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

ಧರ್ಮಸ್ಥಳ : ಗ್ರಾಮ ಪಂಚಾಯತ್ ಧರ್ಮಸ್ಥಳ ಸ್ವಚ್ಛತೆಯೇ ಸೇವೆ ನಿರಂತರ ಸ್ವಚ್ಛತಾ ಕಾರ್ಯಕ್ರಮದಡಿ ಧರ್ಮಸ್ಥಳ ಗ್ರಾಮ ಪಂಚಾಯಿತಿನ ವ್ಯಾಪ್ತಿಯಲ್ಲಿ ಹೆಚ್ಚು ಕಸ ತುಂಬಿರುವ ಬ್ಲ್ಯಾಕ್ ಸ್ಪಾಟ್ ಗಳನ್ನು ಗುರುತಿಸಿ. ನೇರ್ತನೆ, ಕೆಎಸ್ಆರ್ಟಿಸಿ ಡಿಪ್ಪೋ ಬಳಿ, ಸ್ವಚ್ಛಂಕೀರ್ನ ಘಟಕ, ಕನ್ಯಾಡಿ, ದೊಂಡೋಲೆ, ಕೆಲವೊಂದು ಆಯ್ದ ಪ್ರದೇಶದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಗ್ರಾಮದ ಸ್ವಚ್ಛತೆಯ ನಿರಂತರತೆಯನ್ನು ಕಾಪಾಡುವ ಬಗ್ಗೆ ಮನವರಿಕೆ ಮಾಡಲಾಯಿತು. ಗ್ರಾಮದ ಸ್ವಚ್ಛತೆಯಲ್ಲಿ ಪಾಲ್ಗೊಂಡು ಸಹಕರಿಸುತ್ತಿರುವ ಎಲ್ಲರಿಗೆ ಉಪಾಧ್ಯಕ್ಷರಾದ ಪಿ ಶ್ರೀನಿವಾಸ್ ರಾವ್ ಅಭಿನಂದನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ವಿಮಲ, ಸದಸ್ಯರಾದ ಶ್ರೀಮತಿ ಜಯ ಮೋನಪ್ಪಗೌಡ, ಶ್ರೀರಾಮಚಂದ್ರ ರಾವ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ, ಕಾರ್ಯದರ್ಶಿ ದಿನೇಶ್ ಯಂ, ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ಧರ್ಮಸ್ಥಳ: ಸಿಡಿಲು ಬಡಿದು ವ್ಯಕ್ತಿ ಅಸ್ವಸ್ಥ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿಯಾಗಿ ಆಯ್ಕೆ

Suddi Udaya

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya
error: Content is protected !!