23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

ಪುಂಜಾಲಕಟ್ಟೆ: ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ನಡೆಸುವ ಜಿಲ್ಲಾಮಟ್ಟದ ರೋವರ್ಸ್ ರೇಂಜರ್ಸ್ ನಿಪುಣ್ ಪರೀಕ್ಷೆಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯ ರೋವರ್ಸ್ ಗಳಾದ ಕೀರ್ತಿ ಮತ್ತು ಪ್ರತೀಕ್, ರೇಂಜರ್ಸ್ ಗಳಾದ ತೃಪ್ತಿ, ಡಯಾನ, ಸಹನಾ, ರಶ್ಮಿತ, ಕೃತಿಕಾ. ಒಟ್ಟು ಏಳು ವಿದ್ಯಾರ್ಥಿಗಳು ಪರೀಕ್ಷೆ ಬರೆದು ಉತ್ತೀರ್ಣರಾಗಿ, ಸೆ. 24ರಂದು ದ.ಕ. ಜಿಲ್ಲೆಯ ಜಿಲ್ಲಾಧಿಕಾರಿಯವರ ಮನೆಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ( ಐ‌ ಎ ಎಸ್) ಇವರಿಂದ ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಕಾಲೇಜಿನ ರೇಂಜರ್ ಲೀಡರ್, ಬಿ.ಬಿ.ಎ ವಿಭಾಗದ ಮುಖ್ಯಸ್ಥೆಯಾದ ಡಾ. ಪ್ರೀತಿ ಕೆ ರಾವ್ ಮತ್ತು ರೋವರ್ ಸ್ಕೌಟ್ ಲೀಡರ್ ಪ್ರೊ. ಆಂಜನೇಯ ಎಂ. ಏನ್. ಮಾರ್ಗದರ್ಶನ ನೀಡಿದರು.

Related posts

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಬೆಳ್ತಂಗಡಿ ಎ.ಪಿ.ಎಂ.ಸಿ ನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya
error: Content is protected !!