23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಮೂಲಸೌಕರ್ಯ ಒದಗಿಸಲು ಅನುದಾನ ಮಂಜೂರು ಮಾಡುವಂತೆ ಸಚಿವ ದಿನೇಶ್ ಗುಂಡೂರಾವ್ ರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರ ಸಮ್ಮುಖದಲ್ಲಿ ತಾಲೂಕಿನ ಅಧಿಕಾರಿಗಳು ಹಾಗೂ ಮಹಾಮಸ್ತಕಾಭಿಷೇಕ ಸಮಿತಿಯವರ ಜೊತೆ ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿ, ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಅಗತ್ಯ ಅಭಿವೃದ್ದಿ ಯೋಜನೆಗಳಿಗೆ ಅನುದಾನ ಮಂಜೂರು ಮಾಡುವಂತೆ ಮನವಿ ಸಲ್ಲಿಸಿದರು.

Related posts

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಮುಂಡಾಜೆ : ಸಂವಿಧಾನ ಜಾಗೃತಿ ಜಾಥಾ

Suddi Udaya

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya
error: Content is protected !!