April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರೆ: ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜಿನ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ ವು ಸೆ.26ರಂದು ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಉಜಿರೆ ಎಸ್ ಡಿ ಎಂ ಕಾಲೇಜಿನ ವಿಧ್ಯಾರ್ಥಿಗಳು ಪ್ರಥಮ ಸ್ಥಾನವನ್ನೂ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ.

ಬಾಲಕಿಯರ ವಿಭಾಗದಲ್ಲಿ ಬೆಸ್ಟ್ ಆಲ್ ರೌಂಡರ್ ಅನ್ನು ರಂಜಿನಿ ದ್ವಿತೀಯ ಪಿಯುಸಿ, ಬೆಸ್ಟ್ ಕ್ಯಾಚರ್ ಮಾನ್ಯಶ್ರೀ ದ್ವಿತೀಯ ಪಿಯುಸಿ ಪಡೆದುಕೊಂಡಿದ್ದಾರೆ.ಬಾಲಕರ ವಿಭಾಗದಲ್ಲಿ ಬೆಸ್ಟ್ ಆಲ್ ಲ್ರೌಂಡರ್ ಸುಶೀಲ್, ಬೆಸ್ಟ್ ರೈಡರ್ ದೇವರಾಜ್ ವೈಯಕ್ತಿಕ ಬಹುಮಾನವನ್ನು ಪಡೆದಿರುತ್ತಾರೆ.

ಇವರಿಗೆ ಕೃಷ್ಣನಂದ, ರಮೇಶ್ ಹೆಚ್ , ಸಂದೇಶ್ ಪೂಂಜ ತರಬೇತಿಯನ್ನು ನೀಡಿರುತ್ತಾರೆ.

Related posts

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಕಕ್ಕಿಂಜೆ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ: ಆಸ್ಪತ್ರೆಗೆ ದಾಖಲು

Suddi Udaya

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

Suddi Udaya

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

Suddi Udaya
error: Content is protected !!