September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

ಮೊಗ್ರು: ಸರಕಾರಿ ಪ್ರೌಢ ಶಾಲೆ ಬುಳೇರಿಮೊಗ್ರು ಇಲ್ಲಿ ಪೋಷಕರ ಸಭೆಯನ್ನು ಸೆ.25 ರಂದು ನಡೆಸಲಾಯಿತು.

ಸಭೆಯಲ್ಲಿ ಶಾಲೆಗೆ ಧ್ವನಿವರ್ಧಕದ ವ್ಯವಸ್ಥೆ ಮಾಡಿಕೊಟ್ಟ ಕೊಡುಗೈ ದಾನಿಗಳಾದ ಕಡಮಜಲು ಸುಭಾಸ್ ರೈ, ಅಧ್ಯಕ್ಷರು, ಸ್ವಾತಂತ್ರ ಹೋರಾಟಗಾರ ದೇಶಭಕ್ತ ಎಸ್ ಎನ್ ಕಿಲ್ಲೆ ಪ್ರತಿಷ್ಠಾನ ಇವರು ಹಾಗೂ ನಮ್ಮ ಶಾಲೆಯ ಹಿಂದಿ ಭಾಷಾ ಶಿಕ್ಷಕಿಯಾದ ಶ್ರೀಮತಿ ಜಯಂತಿ. ಪಿ ಇವರ ಪುತ್ರ ಹರ್ಷ ಕೆ.ಎಲ್ ಇವರು ಪ್ರಸ್ತುತ ಸಾಲಿನಲ್ಲಿ ಎಮ್ ಬಿಬಿಎಸ್ ಓದಲು ಸರ್ಕಾರಿ ಕೋಟಾದಲ್ಲಿ ಪ್ರವೇಶಾತಿಯನ್ನು ಪಡೆದಿರುವುದಕ್ಕಾಗಿ ಶಾಲಾ ವತಿಯಿಂದ ಗೌರವಿಸಲಾಯಿತು.

ಬಳಿಕ ಕಡಮಜಲು ಸುಭಾಸ್ ರೈ ಇವರು ಪೋಷಕ-ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳ ಬಗ್ಗೆ ಮಾಹಿತಿ ನೀಡಿದರು. ಹರ್ಷ ಇವರು ವಿದ್ಯಾರ್ಥಿಗಳು ಅಧ್ಯಯನಶೀಲರಾಗಿ ಹೇಗೆ ಗುರಿ ಸಾಧಿಸಬಹುದೆಂಬುದರ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.

Related posts

ಕನಾ೯ಟಕ ಯಕ್ಷಗಾನ ಅಕಾಡೆಮಿ ನೂತನ ಸದಸ್ಯರ ನೇಮಕ

Suddi Udaya

ಧರ್ಮಸ್ಥಳ : ಚರಂಡಿಗೆ ಉರುಳಿ ಬಿದ್ದ ವಾಹನಗಳು

Suddi Udaya

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya
error: Content is protected !!