24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

ಉಜಿರೆ: ರಾಷ್ಟ್ರೀಯ ಯುವ ವ್ಯವಹಾರ ಸಚಿವಾಲಯ ಮತ್ತು ಕ್ರೀಡಾ ಇಲಾಖೆಯ ಕರೆಯ ಮೇರೆಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಘಟಕದ ನಾಯಕಿ ದಕ್ಷಾ ನೇತೃತ್ವದಲ್ಲಿ ಉಜಿರೆ ಪರಿಸರದ ಪ್ಲಾಸ್ಟಿಕ್ ಹಾಗೂ ಇತರೆ ಕಸಗಳ ಸಂಗ್ರಹ ಮತ್ತು ಸ್ಥಳೀಯ ಬಸ್ ತಂಗುದಾಣ ಸ್ವಚ್ಛತೆಯನ್ನು ಮಾಡಿದರು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು.

Related posts

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya

ಲಾಯಿಲ ಪ್ರಸನ್ನ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!