25.7 C
ಪುತ್ತೂರು, ಬೆಳ್ತಂಗಡಿ
May 17, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ : ಎಸ್.ಡಿ ಎಂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟಕ್ಕೆ ಆಯ್ಕೆ

ಉಜಿರೆ: ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ವಾಲಿಬಾಲ್ ಪಂದ್ಯಾಟವು ಸೆ.25ರಂದು ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಎಸ್.ಡಿ ಎಂ ಕಾಲೇಜಿನ ಬಾಲಕರ ವಿಭಾಗದಲ್ಲಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟಕ್ಕೆ ಆಯ್ಕೆಯಾಗಿದ್ದಾರೆ.

ಸುಹಾಸ್ ಉತ್ತಮ ಪಾಸರ್. ಪ್ರತೀಕ್ ಶೆಟ್ಟಿ ಉತ್ತಮ ಹೊಡೆತಗಾರ ಪ್ರಶಸ್ತಿ ಪಡೆದಿರುತ್ತಾರೆ.ಇವರಿಗೆ ಸುದೀನ್, ರಮೇಶ್ ಹೆಚ್, ಸಂದೇಶ್ ಪೂಂಜ ತರಬೇತಿಯನ್ನು ನೀಡಿರುತ್ತಾರೆ.

Related posts

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಶೇ.98.31 ಫಲಿತಾಂಶ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

Suddi Udaya

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya
error: Content is protected !!