23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ ಗೀತೆಗಳ ಗಾಯನ ಕಾರ್ಯಾಗಾರ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಯಂ ಸೇವಕರಿಗೆ ರಾಷ್ಟ್ರೀಯ ಸೇವಾ ಯೋಜನೆಯ ಗೀತೆಗಳ ಗಾಯನ ಕಾರ್ಯಾಗಾರ ನಡೆಯಿತು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ( ಸ್ವಾಯತ್ತ ) ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಾದ ಅಂಜನಾ, ಅಭಿಷೇಕ್, ವಿನುತಾ ಹಾಗೂ ವೀಕ್ಷಾ ಅವರು ರಾಷ್ಟ್ರೀಯ ಸೇವಾ ಯೋಜನೆಯ ವಿವಿಧ ಗೀತೆಗಳ ಗಾಯನ ಕಾರ್ಯಾಗಾರ ನಡೆಸಿದರು.

ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಸ್ವಾಗತಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್, ಘಟಕದ ನಾಯಕ ಸುದರ್ಶನ ನಾಯಕ್ ಉಪಸ್ಥಿತರಿದ್ದರು. ಘಟಕದ ನಾಯಕಿ ದಕ್ಷಾ ವಂದಿಸಿದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

Suddi Udaya

ಉಜಿರೆಯಲ್ಲಿ ಎಬಿವಿಪಿ ವತಿಯಿಂದ ಬೃಹತ್ ವಿಜಯ ಯಾತ್ರೆ

Suddi Udaya

ನಿಡ್ಲೆ : ಸ. ಪ್ರೌ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya
error: Content is protected !!