23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

ಧರ್ಮಸ್ಥಳ : ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ ನಿರಂತರ ಕಾರ್ಯಕ್ರಮದಡಿ ಧರ್ಮಸ್ಥಳ ಗ್ರಾಮ ಪಂಚಾಯಿತಿನ ವ್ಯಾಪ್ತಿಯ ಅಂಗನವಾಡಿ ಹಾಗೂ ಶಾಲೆಗಳಲ್ಲಿ ನಿರ್ಮಿಸಿರುವ ತೋಟಗಳಿಗೆ ಹಾಕಲು ಹಾಗೂ ಬೆಳೆಸಲು ಧರ್ಮಸ್ಥಳ ಗ್ರಾಮ ಪಂಚಾಯಿತಿ ಸ್ವಚ್ಛ ಸಂಕೀರ್ಣ ಘಟಕದಲ್ಲಿ ತಯಾರಾಗಿರುವ ಸಮೃದ್ಧಿ ಸಾವಯವ ಗೊಬ್ಬರವನ್ನು ಅಂಗನವಾಡಿ ಕೇಂದ್ರಗಳಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ್ ಪಂಚಾಯತಿ ಉಪಾಧ್ಯಕ್ಷರಾದ ಪಿ ಶ್ರೀನಿವಾಸ್ ರಾವ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ, ಕಾರ್ಯದರ್ಶಿ ದಿನೇಶ್ ಎಂ, ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ, ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರು, ಅಂಗನವಾಡಿ ಮೇಲ್ವಿಚಾರಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya

ಪಿಲ್ಯ: ಎರಡು ಕಾರುಗಳ ನಡುವೆ ಅಪಘಾತ: ಮಗು ಸೇರಿದಂತೆ ನಾಲ್ವರಿಗೆ ಗಾಯ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya
error: Content is protected !!