ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಡ್ಲೆ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ನಿಡ್ಲೆ: ಕನ್ಯಾಡಿ ಶಾಲೆಯಲ್ಲಿ ಜರಗಿದ ನಿಡ್ಲೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಡ್ಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನವನ್ನು ಪಡೆದುಕೊಂಡರು.

Leave a Comment

error: Content is protected !!