24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬ್ಲಾಕ್ ಜಾಕ್ ಪ್ರೊಡಕ್ಟ್ ಪಿಚ್ಚಿಂಗ್ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ಮಂಗಳೂರು ಸೈಂಟ್ ಅಲೋಸಿಯಸ್ ಪದವಿ ಕಾಲೇಜಿನ ಬಿವೊಕ್ ವಿಭಾಗದ ಆಶ್ರಯದಲ್ಲಿ ಜರುಗಿದ ಬ್ಲಾಕ್ ಜಾಕ್ ಪ್ರೊಡಕ್ಟ್ ಪಿಚ್ಚಿಂಗ್ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ನಮೃತಾ ಎಸ್ ಮತ್ತು ನೆವಿಲ್ ನವೀನ್ ಮೊರಾಸ್ ಅವರು ಪ್ರಥಮ ಸ್ಥಾನವನ್ನು ಪಡೆದು ನಗದು ಬಹುಮಾನ ಮತ್ತು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

Suddi Udaya
error: Content is protected !!