September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

ಮಿತ್ತಬಾಗಿಲು : ಸೆ: 24ರಂದು ಮಿತ್ತಬಾಗಿಲು ಗ್ರಾಮದ ಕೊಲ್ಲಿ ಕಲಾ ಮಂಟಪದಲ್ಲಿ ಮಿತ್ತಬಾಗಿಲು ಹಾಲು ಉತ್ಪಾದಕರ ಸಂಘದ ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷ ಕೆ. ನೇಮಿರಾಜ ಕಿಲ್ಲೂರು ಅವರ ಪ್ರಾಮಾಣಿಕ ಸೇವೆ ಹಾಗೂ ಸಹಕಾರವನ್ನು ಗುರುತಿಸಿ ಸಂಘದ ವತಿಯಿಂದ ಹಾಗೂ ಊರವರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಸಂಘದ ಅಧ್ಯಕ್ಷ ಎಸ್. ವಿನಯಚಂದ್ರ ಗೌಡ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಂಘದ ನಿರ್ದೇಶಕರುಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಸಂವಿಧಾನ ರಕ್ಷಣೆ ಹಾಗೂ ಅಂಬೇಡ್ಕ‌ರ್ ಭವನ ನಿರ್ಮಾಣಕ್ಕಾಗಿ ಸಂಘಟಿತ ಹೋರಾಟಕ್ಕೆ ಕರೆ: ನೂತನ ಸಮಿತಿ ರಚನೆ

Suddi Udaya

ಕೊಕ್ಕಡ : ಮುಂಡೂರುಪಳಿಕೆ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ರಾಜ್ಯ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡಕ್ಕೆ ಪ್ರಶಸ್ತಿ

Suddi Udaya

ಎಸ್.ಡಿ.ಎಂ ಕಾಲೇಜು : ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪೂರ್ವಾಭ್ಯಾಸ ಶಿಬಿರ

Suddi Udaya

ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

Suddi Udaya

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya
error: Content is protected !!