ಗ್ರಾಮಾಂತರ ಸುದ್ದಿಚಿತ್ರ ವರದಿವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಡ್ಲೆ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ by Suddi UdayaSeptember 27, 2023September 27, 2023 Share0 ನಿಡ್ಲೆ: ಕನ್ಯಾಡಿ ಶಾಲೆಯಲ್ಲಿ ಜರಗಿದ ನಿಡ್ಲೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಡ್ಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನವನ್ನು ಪಡೆದುಕೊಂಡರು. Share this:PostPrintEmailTweetWhatsApp