29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೆ.28 : ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

ಕ್ರೀಡಾ ಇಲಾಖೆ ದ.ಕ ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಉಜಿರೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆ ಬೆಳ್ತಂಗಡಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ, ತಾಲೂಕು ಯುವಜನ ಒಕ್ಕೂಟ(ರಿ) ಬೆಳ್ತಂಗಡಿ, ಯಂಗ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್(ರಿ) ಮುಂಡಾಜೆ ಇದರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ 2023 ಉಜಿರೆಯ ಎಸ್.ಡಿ.ಎಂ ರತ್ನವರ್ಮ ಹೆಗ್ಡೆ ಕ್ರೀಡಾಂಗಣದಲ್ಲಿ ಸೆ.ರಂದು ನಡೆಯಲಿದೆ.

ಈ ಕ್ರೀಡಾಕೂಟದಲ್ಲಿ (ಅಥ್ಲೆಟಿಕ್ ಪುರುಷ/ಮಹಿಳೆಯರಿಗೆ, ಪಂದ್ಯಾಟಗಳು ಪುರುಷ/ಮಹಿಳೆಯರಿಗೆ, ಕಬ್ಬಡಿ, ಖೋ ಖೋ, ವಾಲಿಬಾಲ್, ತ್ರೋಬಾಲ್, ಯೋಗ (ಫುಟ್‌ಬಾಲ್, ಪುರುಷರಿಗೆ ಮಾತ್ರ) ನಡೆಯಲಿದೆ. ತಾಲೂಕಿನ ಹೆಚ್ಚಿನ ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು ಭಾಗವಹಿಸಿ ಈ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ವಿವಿಧ ಇಲಾಖಾಧಿಕಾರಿಗಳು, ಊರ ಗಣ್ಯರು, ವಿವಿಧ ತಂಡಗಳ ವ್ಯವಸ್ಥಾಪಕರನ್ನು ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರನ್ನು ಮತ್ತು ಪದಾಧಿಕಾರಿಗಳನ್ನು ಅದರದಿಂದ ಸ್ವಾಗತಿಸುತ್ತಿದ್ದೇವೆ

Related posts

ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya

ಧರ್ಮಸ್ಥಳ: ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

Suddi Udaya

ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್‌ಗೆ ಕುಡುಪುವಿನಲ್ಲಿ ಸನ್ಮಾನ

Suddi Udaya
error: Content is protected !!