23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಬಂದಾರು ಗ್ರಾಮ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಂದಾರು: ಉಜಿರೆ ರತ್ನವರ್ಮ ಕ್ರೀಡಾಂಗಣ ದಲ್ಲಿ ಸೆ 28 ರಂದು ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿರುತ್ತಾರೆ.

Related posts

ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ

Suddi Udaya

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

Suddi Udaya

ಮದ್ದಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಅಂತರ್ ಕಾಲೇಜು “ತುಳು ಐಸಿರೇ- 2023” : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!