26 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಲಯ ಮಟ್ಟದ ಕ್ರೀಡಾಕೂಟ: ಎಸ್.ಡಿ.ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಉಜಿರೆ:  ಉಜಿರೆಯ ಶ್ರೀ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಸೆ.26 ರಂದು ನಡೆದ ಕ್ರೀಡಾಕೂಟದಲ್ಲಿ ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳು ಉಜಿರೆ ವಲಯ ಮಟ್ಟದ ಪ್ರಾಥಮಿಕ ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಹದಿನೈದು ಸ್ಪರ್ಧೆಗಳಲ್ಲಿ ಬಹುಮಾನ ಪಡೆದುಕೊಂಡಿದ್ದಾರೆ.

ಏಳು ಚಿನ್ನದ ಪದಕ, ಎರಡು ಬೆಳ್ಳಿಯ ಪದಕ ಹಾಗೂ ಆರು ಕಂಚಿನ ಪದಕಗಳನ್ನು ಪಡೆದುಕೊಂಡು ಒಟ್ಟು 9 ಸ್ಪರ್ಧೆಗಳಲ್ಲಿ ಆರು ಮಂದಿ ವಿದ್ಯಾರ್ಥಿಗಳು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಿಗೆ ಶಾಲಾ ದೈಹಿಕ ಶಿಕ್ಷಕ ಸುಭಾಷ್ ತರಬೇತಿ ನೀಡಿದ್ದರು.

Related posts

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ರುಡ್‌ಸೆಟ್ ಉಜಿರೆಯಲ್ಲಿ ಅಣಬೆ ಬೇಸಾಯ ತರಬೇತಿ ಸಮಾರೋಪ

Suddi Udaya

ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ವತಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಮಾಚಾರ್‌ ಖಿದ್ಮತ್ ಗ್ರೂಪ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ

Suddi Udaya

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!