39.6 C
ಪುತ್ತೂರು, ಬೆಳ್ತಂಗಡಿ
April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಬಾಜೆ : ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ

ಶಿಬಾಜೆ ಗ್ರಾಮದ ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ (37ವ) ಇಂದು(ಸೆ.28) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಇವರು ಕೊಕ್ಕಡ ಅನಂತ ಲಕ್ಷ್ಮೀ ಗ್ಯಾಸ್ ವಾಹನದಲ್ಲಿ ಡ್ರೈವರ್ ರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಮೃತರು ತಾಯಿ, ಪತ್ನಿ ನಯನ, ಪುತ್ರಿ ಸಾನ್ವಿ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ