30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮಿಲಾದ್

ಲಾಯಿಲ: ಪ್ರವಾದಿ ಮುಹಮ್ಮದ್‌ ಪೈಗಂಬರರ ಜನ್ಮ ದಿನಾಚರಣೆಯನ್ನು ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಇಂದು ಸಂಭ್ರಮ, ಸಡಗರದಿಂದ ಆಚರಿಸಲಾಯಿತು

ಮದರಸಾ ಮಕ್ಕಳಿಂದ ಪ್ರವಾದಿ ಕುರಿತ ಗಾನಗೀತೆಗಳು, ಪ್ರಭಾಷಣಗಳು ಮತ್ತಿತರ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು. ಕಾಲ್ನಡಿಗೆ ಜಾಥಾ ಮೂಲಕ ಪ್ರವಾದಿ ಜೀವನ ಸಂದೇಶವನ್ನು ಸಾರಲಾಯಿತು.

Related posts

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

Suddi Udaya

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya

ಮಚ್ಚಿನ: ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!