22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

ವೇಣೂರು: ಇಲ್ಲಿಯ ಜುಮ್ಮಾ ಮಸೀದಿಯ ವತಿಯಿಂದ ನಡೆದ ಈದ್ ಮಿಲಾದ್ ಆಚರಣೆಯ ಪ್ರಯುಕ್ತ ಮಿಲಾದ್ ಮೆರವಣಿಗೆ ನಡೆಯಿತು.

ಬಳಿಕ ವೇಣೂರು ಪೇಟೆಯಲ್ಲಿ ನಡೆದ ಸರ್ವಧರ್ಮಿಯರ ಸಭೆಯು ಮಸೀದಿಯ ಖತೀಬರಾದ ಅಬ್ದುಲ್ ರಹಿಮಾನ್ ಸಖಾಫಿ ಮದ್ದಡ್ಕರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ವೇಣೂರು ವರ್ತಕ ಸಂಘದ ಅಧ್ಯಕ್ಷ ಭಾಸ್ಕರ್ ಪೈ, ತೋಮಸ್ ನೋರೋನಾ, ಡಾ|| ಶಾಂತಿಪ್ರಸಾದ್, ಜಿನರಾಜ್ ಜೈನ್, ಹೆಚ್ ಮಹಮ್ಮದ್,ಮಾರ್ಕು ಪಿರೇರಾ, ಮಹಮ್ಮದ್ ಜಾಹರ್,ಅಹ್ಸನಿ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಈದ್ ಸಂದೇಶ ನೀಡಿ ಶುಭ ಹಾರೈಸಿದರು.

ಝಕರಿಯಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya

ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಉಜಿರೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲಾಕ್ಮಿ ಕಂಪನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

Suddi Udaya

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!