25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

ಬಳಂಜ: ನಾಲ್ಕೂರು ಗ್ರಾಮದ ರಾಮನಗರದಲ್ಲಿ ರಕ್ಷಾ ಬಂಧನ‌ ಕಾರ್ಯಕ್ರಮವು ಬ್ರಹ್ಮಕುಮಾರಿ ಸಂಸ್ಥೆಯ ವತಿಯಿಂದ ಸೆ.24 ರಂದು ನಡೆಯಿತು.

ಬ್ರಹ್ಮಕುಮಾರಿ ವಿಜಯಲಕ್ಷ್ಮಿ ಮತ್ತು ಬ್ರಹ್ಮಕುಮಾರಿ ಮಂಗಳ ಅವರು ರಕ್ಷಾ ಬಂಧನ ಆಚರಣೆ, ವಿಚಾರದ ಬಗ್ಗೆ ಮೌಲ್ಯಧಾರಿತ ಜೀವನ ಹೇಗೆ ನಡೆಸುವುದು ಎಂಬುದನ್ನು ಸವಿಸ್ತಾರವಾಗಿ ತಿಳಿಸಿ ಕೊಟ್ಟರು.

ಈ ಸಂದರ್ಭದಲ್ಲಿ ಪತ್ರಕರ್ತ ಸಂತೋಷ್ ಪಿ ಕೋಟ್ಯಾನ್, ಪ್ರಮುಖರಾದ ಸಂದೇಶ್ ಶೆಟ್ಟಿ, ಸತೀಶ್ ಶೆಟ್ಟಿ, ನಾಣ್ಯಪ್ಪ ಪೂಜಾರಿ ಮತ್ತು ಬಳಂಜ, ನಾಲ್ಕೂರು ಗ್ರಾಮದ ಗ್ರಾಮಸ್ಥರು,ಬ್ರಹ್ಮಕುಮಾರಿ ಸಂಸ್ಥೆಯ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಬ್ರಹ್ಮಕುಮಾರಿ ಗೀತಾ ಸ್ವಾಗತಿಸಿದರು. ಜಯರಾಜ್ ವಂದಿಸಿದರು.

Related posts

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಬಾಂಗ್ಲಾ ಹಿಂದು ಗಳಿಗಾಗಿರುವ ದೌರ್ಜನ್ಯದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

Suddi Udaya
error: Content is protected !!