September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಲಯ ಮಟ್ಟದ ಕ್ರೀಡಾಕೂಟ: ಎಸ್.ಡಿ.ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಉಜಿರೆ ಉಜಿರೆಯ ಶ್ರೀ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಸೆ.26 ರಂದು ನಡೆದ ಕ್ರೀಡಾಕೂಟದಲ್ಲಿ ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳು ಉಜಿರೆ ವಲಯ ಮಟ್ಟದ ಪ್ರಾಥಮಿಕ ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಹದಿನೈದು ಸ್ಪರ್ಧೆಗಳಲ್ಲಿ ಬಹುಮಾನ ಪಡೆದುಕೊಂಡಿದ್ದಾರೆ.

ಏಳು ಚಿನ್ನದ ಪದಕ, ಎರಡು ಬೆಳ್ಳಿಯ ಪದಕ ಹಾಗೂ ಆರು ಕಂಚಿನ ಪದಕಗಳನ್ನು ಪಡೆದುಕೊಂಡು ಒಟ್ಟು 9 ಸ್ಪರ್ಧೆಗಳಲ್ಲಿ ಆರು ಮಂದಿ ವಿದ್ಯಾರ್ಥಿಗಳು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಿಗೆ ಶಾಲಾ ದೈಹಿಕ ಶಿಕ್ಷಕ ಸುಭಾಷ್ ತರಬೇತಿ ನೀಡಿದ್ದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

Suddi Udaya

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈ.ಲಿ. ನ ಸಿ.ಎಸ್.ಆರ್ ಅನುದಾನದಿಂದ ಸೇವಾಧಾಮದಲ್ಲಿ ಸೋಲಾರ್ ಅಳವಡಿಕೆ

Suddi Udaya

ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya
error: Content is protected !!