27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಜೈ ಶ್ರೀ ರಾಮ್ ಫ್ರೆಂಡ್ಸ್ ಮುರ ತಂಡ ದ್ವಿತೀಯ ಸ್ಥಾನ

ಬಂದಾರು: ಉಜಿರೆ ರತ್ನವರ್ಮ ಕ್ರೀಡಾಂಗಣ ದಲ್ಲಿ ಸೆ.28 ರಂದು ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮಹಿಳೆಯರ ತ್ರೋಬಾಲ್ ಪಂದ್ಯಾಟದಲ್ಲಿ ಜೈ ಶ್ರೀ ರಾಮ್ ಫ್ರೆಂಡ್ಸ್ ಮುರ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

Related posts

ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮಕೂಟ ಸೇರಿದ ಹಿನ್ನೆಲೆ ಅನಿಲ್ ಕುಮಾರ್ ಅಂತರ, ಪ್ರಸನ್ನರವಿ, ಕುಸುಮಾವತಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

Suddi Udaya

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

Suddi Udaya

ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : 75 ಕೆ.ಜಿ ವಿಭಾಗದಲ್ಲಿ ಹೇಮಚಂದ್ರರಿಗೆ ಕಂಚಿನ‌ ಪದಕ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya
error: Content is protected !!