April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುತ್ತಿರುವ ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವು ಸೆಪ್ಟೆಂಬರ್ 26ರಂದು ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ನಡ ಸರಕಾರೀ ಪದವಿ ಪೂರ್ವ ಕಾಲೇಜಿನ ಎರಡೂ ತಂಡಗಳು ದ್ವಿತೀಯ ಸ್ಥಾನವನ್ನು ಗಳಿಸಿರುತ್ತದೆ.

ಈ ಸಂದರ್ಭದಲ್ಲಿ ನಿಕ್ಷಿತಾ ‘ಬೆಸ್ಟ್ ರೈಡರ್ ‘ ಪ್ರಶಸ್ತಿಯನ್ನು ಹಾಗೂ ಮಹಮ್ಮದ್ ಮುಸ್ತಾಕ್ ‘ಬೆಸ್ಟ್ ಡಿಫೆಂಡರ್’ ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಇವರ ಮಾರ್ಗದರ್ಶನದಲ್ಲಿ, ಕ್ರೀಡಾ ಮಾರ್ಗದರ್ಶಿಯಾದ ವಸಂತಿ ಪಿ. ಇವರ ಮುಂದಾಳತ್ವದಲ್ಲಿ ಈ ಗೆಲುವು ಸಾಧ್ಯವಾಯಿತು.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹ ಅಂಗವಾಗಿ ಹೂಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

Suddi Udaya

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

Suddi Udaya
error: Content is protected !!