37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಕಾವೂರು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನೆ

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭವು ಸೆ. 29 ರಂದು ನಡೆಯಿತು

ಮಂಗಳೂರು ಕಾವೂರು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ಕಾರ್ಯಕ್ರಮದಲ್ಲಿ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ರಂಜನ್ ಜಿ. ಗೌಡ, ಪ್ರಸನ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು , ಮಾಜಿ ಸಚಿವರಾದ ಗಂಗಾಧರ ಗೌಡ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು, ವಾಣಿ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಹೆಚ್.ಪದ್ಮ ಗೌಡ, ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷರಾದ ಕುಶಾಲಪ್ಪ ಗೌಡ, ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಅರಸಿನಮಕ್ಕಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಾಘವೇಂದ್ರ ನಾಯಕ್, ಕರ್ನಾಟಕ ಜಿಲ್ಲಾ ಸಂಯೋಜಕರಾದ ವಿಜಯ್ ಬಿ.ಎಸ್, ಕಟ್ಟಡ ಮಾಲಕರಾದ ಧರ್ಣಪ್ಪ ಗೌಡ, ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಸುಂದರ ಗೌಡ ಇಚ್ಚಿಲ, ನಿರ್ದೇಶಕರಾದ ಕೆ. ಶಿವಕಾಂತ ಎನ್, ಲಕ್ಷ್ಮಣ ಗೌಡ ಕೇಶವ ಗೌಡ ಪಿ, ದಾಮೋದರ ಗೌಡ ಸುರುಳಿ, ಕೆ. ಜಯಂತ ಗೌಡ ಗುರಿಪಳ್ಳ, ಸರೋಜಿನಿ ವಿಜಯ ಕುಮಾರ್ ಗೌಡ, ಡಿ. ಚೇತನಾ ಚಂದ್ರಶೇಖರ ಗೌಡ, ಮುಖ್ಯಕಾರ್ಯನಿರ್ವಹಣಾಧಿಕಾರಿ ದಿನೇಶ್ ಗೌಡ ಕಲ್ಲಾಜೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು‌.

Related posts

ಬೆಳ್ತಂಗಡಿ : ಆರು ಮಂದಿ ಯೂಟ್ಯೂಬರ್ ಗಳಿಗೆ ಎಸ್.ಐ.ಟಿ ಬುಲಾವ್

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya

ಉಜಿರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿ ದುರಸ್ತಿ

Suddi Udaya

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

Suddi Udaya

ಮುಂಡಾಜೆ ಜಮೀನಿನಲ್ಲಿ ಬೆಂಕಿ- ಆರಿಸಲು ನೆರವಾದ ರಾ.ಹೆ.ಕಾಮಗಾರಿಯ ನೀರಿನ ಟ್ಯಾಂಕರ್

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ “ಸಂದರ್ಶನ ಕೌಶಲ್ಯಗಳ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!