September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

ಕಕ್ಕಿಂಜೆ: ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತುವಾದ ಗಾಂಜಾವನ್ನು ಸೇವನೆ ಮಾಡಿದ್ದ ಆರೋಪದಲ್ಲಿ ಚಿಬಿದ್ರೆ ಗ್ರಾಮದ ಮೊಹಮ್ಮದ್ ಮುಸ್ತಾಫಾ (25) ಎಂಬಾತನನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಪೇಟೆಯ ಸಾರ್ವಜನಿಕ ಸ್ಥಳಗಳಲ್ಲಿ ಸೆ.28 ರಂದು ಮಧ್ಯಾಹ್ನ ಮಾದಕ ವಸ್ತುವಾದ ಗಾಂಜಾವನ್ನು ಸೇವನೆ ಮಾಡಿದ್ದ ಆಪಾದಿತ ಚಿಬಿದ್ರೆ ಗ್ರಾಮದ ಮೊಹಮ್ಮದ್ ಮುಸ್ತಾಫಾ ಎಂಬಾತನನ್ನು ಧರ್ಮಸ್ಥಳ ಠಾಣಾ ಪೊಲೀಸರು ಪತ್ತೆ ಹಚ್ಚಿ ಠಾಣೆಯ ಉಪನಿರೀಕ್ಷಕ ಅನಿಲ್ ಕುಮಾರ್ ಡಿ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಅಪಾಧಿತ ಗಾಂಜಾ ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:72/2023 ಕಲಂ:27(ಬಿ) ಎನ್ ಡಿಪಿಎಸ್ ಕಾಯಿದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ

Suddi Udaya

ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆ: ನಡ ಪದವಿ ಪೂರ್ವ ಕಾಲೇಜಿಗೆ ಬಹುಮಾನ

Suddi Udaya

ಸಿ.ಎ ಪರೀಕ್ಷೆ: ಕುಮ್ಮುಂಜ ನಿವಾಸಿ ಕೃಷ್ಣರಾಜ ತಂತ್ರಿ ಉತ್ತೀರ್ಣ

Suddi Udaya

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

Suddi Udaya

ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಜಯಶ್ರೀ ಕೆ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ದಿನಸಿ ಅಂಗಡಿ ಬೆಂಕಿಗಾಹುತಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಿಂದ ಭೇಟಿ

Suddi Udaya
error: Content is protected !!