April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

ಉಜಿರೆ: ಮಂಗಳೂರಿನಲ್ಲಿ ದ.ಕ. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ವಿಷಯವಾರು ಉಪನ್ಯಾಸಕರ ಸಂಘ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಮತ್ತು ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ವತಿಯಿಂದ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜು, ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ನೃತ್ಯ ಸ್ಪರ್ಧೆಯಲ್ಲಿ ಉಜಿರೆಯ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನವನ್ನು ಗಳಿಸಿತು.

ವಿಜೇತ ತಂಡಕ್ಕೆ ಪ್ರಶಸ್ತಿಯನ್ನು ವಿಧಾನ ಪರಿಷತ್ ಶಾಸಕರಾದ ಎಸ್.ಎಲ್. ಭೋಜೇಗೌಡ ಪ್ರಶಸ್ತಿ ನೀಡಿ ಗೌರವಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ., ದ.ಕ. ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ. ಎನ್ ಗಂಗಾಧರ್ ಆಳ್ವ, ಕಾರ್ಯದರ್ಶಿ ಯೂಸೂಫ್ ವಿಟ್ಲ, ಉಪಾಧ್ಯಕ್ಷ ವಿಠಲ್ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಾರುಣ್ಯ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ರವರಿಂದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯಹಸ್ತ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರ ನೇಮಕ

Suddi Udaya

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya
error: Content is protected !!