September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಲು ಕೊಲ್ಲೂರು ಹಾಗೂ ಕದ್ರಿ ದೇವಸ್ಥಾನದಿಂದ ಧಮ೯ ಸಂರಕ್ಷಣಾ ಯಾತ್ರೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಬೇಕು. ಹಿಂದೂ ಶ್ರದ್ಧಾಕೇಂದ್ರದ ವಿರುದ್ಧದ ದಾಳಿ ನಿಲ್ಲಬೇಕು, ಧಮ೯ದ ರಕ್ಷಣೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಕ್ಟೋಬರ್ ತಿಂಗಳಿನಲ್ಲಿ ಧರ್ಮ ಸಂರಕ್ಷಣ ಯಾತ್ರೆ ಆಯೋಜಿಸಲು ಧರ್ಮಸ್ಥಳದ ಅಣ್ಣಪ್ಪ ಸ್ವಾಮಿ ಸನ್ನಿಧಿ, ಉಜಿರೆ ಶ್ರೀ ಜನಾರ್ದನ ಸನ್ನಿಧಿಯಲ್ಲಿ ಸಂಕಲ್ಪ ಪ್ರಾಥ೯ನೆ ಕೈಗೊಳ್ಳಲಾಯಿತು.

ಕೊಲ್ಲೂರು ಮೂಕಾಂಬಿಕ ಕ್ಷೇತ್ರ ಮತ್ತು ಕದ್ರಿ ಮಂಜುನಾಥನ ಸನ್ನಿಧಿಯಿಂದ ಎರಡು ಯಾತ್ರೆ ಹೊರಟು ನೇತ್ರಾವತಿಯಲ್ಲಿ ಸಂಪನ್ನಗೊಳ್ಳಲು ಸಂಕಲ್ಪ ದಿನದ ಪ್ರಾರ್ಥನೆ ಸಲ್ಲಿಸಲಾಯಿತು. .

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ಉಸ್ತುವಾರಿ ಸಚಿವರ ಸೂಚನೆಗೆ ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್; ಗುರಿಂಗಾನ ರಸ್ತೆ ಬದಿ ಬೀದಿ ದೀಪ ಅಳವಡಿಕೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಶಿಶಿಲ ಹೇವಾಜೆ ನಿವಾಸಿ ತನಿಯಪ್ಪ ಮುಗೇರ ನಿಧನ

Suddi Udaya
error: Content is protected !!